LATEST NEWS1 year ago
ಉಡುಪಿ : ಮಲ್ಪೆ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಬಾಲಕ ಮೇಲಿನಿಂದ ಬಿದ್ದು ಗಾಯ..!!
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ...