ಮೈಸೂರು, ಜೂನ್ 30: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್...
ಬೆಂಗಳೂರು, ಜೂನ್ 06: ನಗರದಲ್ಲಿ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ವಿಜಯಪುರ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ...
ರೇಣುಕಾ ಸ್ವಾಮಿ ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ....
ಉಡುಪಿ, ಜುಲೈ 26: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ...
ನೋಯ್ಡಾ, ಜುಲೈ 18: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಬಾಯ್ಫ್ರೆಂಡ್ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ...
ಹೈದರಾಬಾದ್, ಅಕ್ಟೋಬರ್ 15: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ...
ಪುತ್ತೂರು, ಆಗಸ್ಟ್ 11: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿಯಾಬ್, ಬಶೀರ್, ರಿಯಾಝ್...
ತಿರುವನಮತಪುರಂ, ಜೂನ್ 27: ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಲಿವುಡ್ ನಟ ಕಮ್ ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ. ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳ ಪೊಲೀಸರು ಇಂದು ವಿಜಯ್ ಬಾಬು...