ಬಂಟ್ವಾಳ : ಇಬ್ಬರು ಗ್ಯಾಸ್ ಸಿಲಿಂಡರ್ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು. ಮಿತ್ತೂರು ಮತ್ತು ಕೊಡಾಜೆ...
ವಿಟ್ಲ ಅಕ್ಟೋಬರ್ 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ...
ಬಂಟ್ವಾಳ, ನವೆಂಬರ್ 08: ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ಗಾಂಜಾ ನಶೆಗೆ ತಾಯಿ ಮತ್ತು ಅಣ್ಷನ ಮೇಲೆ ತಲವಾರು ದಾಳಿ ನಡೆದಿದೆ. ಗಂಭೀರ ಗಾಯಗೊಂಡ ತಾಯಿ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಣ್ಣ ನನ್ನು ಮಂಗಳೂರು...
ವಿಟ್ಲ, ಸೆಪ್ಟೆಂಬರ್ 20: ಭಿನ್ನಕೋಮಿನ ಯುವತಿಯರೊಂದಿಗಿದ್ದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲದ ಕುಡ್ತಮುಗೇರು ಸಮೀಪದ ಪಡಾರು ಬೆಳ್ಪಾದೆ ಎಂಬಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೋರ್ವ...
ಬಂಟ್ವಾಳ, ಆಗಸ್ಟ್ 09: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನಿನ್ನೆ (ಆ.8) ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ...
ವಿಟ್ಲ, ಜೂನ್ 27: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...
ವಿಟ್ಲ, ಮೇ 10: ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ತೆರೆದು ವ್ಯಾಪಾರ ಮಾಡಿದ ಆರೋಪದಲ್ಲಿ ವಿಟ್ಲದ ಎರಡು ಅಂಗಡಿ ಮಾಲಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಟ್ಟಣ...