ಚಿಕ್ಕಮಗಳೂರು: 103 ವರ್ಷದ ವೃದ್ಧೆಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಪಾರ್ವತಮ್ಮ ಅವರು ಸೋಮವಾರ ರಾತ್ರಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಬಳಿ ರಸ್ತೆಯಲ್ಲಿ ಪಾದಯಾತ್ರೆ ತೆರಳುತ್ತಿದ್ದಾಗ...
ನವದೆಹಲಿ, ಸೆಪ್ಟೆಂಬರ್ 26: ದೆಹಲಿ ಮೆಟ್ರೊ ಕೋಚ್ನಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮೆಟ್ರೊ ರೈಲು ನಿಗಮ(ಡಿಎಂಆರ್ಸಿ), ‘ನಾವು ಅಂತಹ ಯಾವುದೇ ಆಕ್ಷೇಪಾರ್ಹ ನಡವಳಿಕೆಯನ್ನು...
ತುಮಕೂರು, ಮಾರ್ಚ್ 07 : ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ...