ಬೆಂಗಳೂರು, ಫೆಬ್ರವರಿ 10: 17 ವರ್ಷದ ಕಬಡ್ಡಿ ಆಟಗಾರ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಸಂಗೀತಾ ಎಂದು ಗುರುತಿಸಲಾಗಿದೆ. ಆಕೆ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದಳು. ಬಳಗಾರನಹಳ್ಳಿ...
ಉಳ್ಳಾಲ, ಜೂನ್ 17: ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ...
ಬಂಟ್ವಾಳ, ಮೇ 27: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)...
ಕುಶಾಲನಗರ, ಫೆಬ್ರವರಿ 11: ಹಿಜಾಬ್-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ...
ಉಡುಪಿ, ಡಿಸೆಂಬರ್ 13: ಕಾನೂನು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ಬಗೆಹರಿಸುವ ಕುರಿತು ಸದನದಲ್ಲಿ ಸೂಕ್ತ ಚರ್ಚೆ ನಡೆಸುವಂತೆ ಕೋರಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ, ಉಡುಪಿ ಜಿಲ್ಲೆಯ ಕಾರ್ಯಕರ್ತರು ಶಾಸಕ...
ಚೆನ್ನೈ, ಮೇ 25 : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ಸೋಮವಾರ ನಡೆದಿದೆ. ಜಿ.ರಾಜಗೋಪಾಲನ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹತ್ತಕ್ಕೂ ಹೆಚ್ಚು...
ಚಿಕ್ಕಮಗಳೂರು, ಮಾರ್ಚ್ 25: ಹೃದಯಾಘಾತದಿಂದ 7ನೇ ತರಗತಿ ಬಾಲಕನೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್...
ಪುತ್ತೂರು, ಮಾರ್ಚ್ 22: ಪುತ್ತೂರು – ಸವಣೂರು ನಡುವಿನ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ನಗರದಿಂದ 15 ಕಿ.ಮೀ. ದೂರದಲ್ಲಿರುವ ಮಾಂತೂರಿನಲ್ಲಿ ಬೈಕ್ ಅಪಘಾತಗೊಂಡು ಈ...
ಜಲಂಧರ್, ಮಾರ್ಚ್ 19: ಜಾತಕದಲ್ಲಿನ ‘ಮಂಗಲಿಕ್ ದೋಷ’ ನಿವಾರಣೆಗಾಗಿ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ಟ್ಯೂಷನ್ ವಿದ್ಯಾರ್ಥಿಯನ್ನು ಬಲವಂತವಾಗಿ ಮದುವೆಯಾದ ಘಟನೆ ಪಂಜಾಬಿನ ಜಲಂಧರ್ ನಿಂದ ವರದಿಯಾಗಿದೆ. ಪಂಜಾಬಿನ ಜಲಂಧರ್ ನಗರದ ಬಸ್ತಿ ಬಾವ ಖೇಲ್...
ಪುತ್ತೂರು, ಫೆಬ್ರವರಿ 05: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ...