DAKSHINA KANNADA1 year ago
ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ರೋಗಿಗಳು ಅಪಾಯದಿಂದ ಪಾರು
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...