LATEST NEWS6 hours ago
ಬಿ.ಸಿ.ರೋಡ್ ನಲ್ಲಿ ಮನೆಗೆ ದಾಳಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ – ವಿಮನ್ ಇಂಡಿಯಾ ಮೂವ್ ಮೆಂಟ್ ಒತ್ತಾಯ
ಮಂಗಳೂರು ಡಿಸೆಂಬರ್ 17: ಇತ್ತೀಚೆಗೆ ಬಿ ಸಿ ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ...