KARNATAKA2 months ago
ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್ ನೋಟಿಸ್
ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...