ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ಬಂಟ್ವಾಳ, ಮೇ 14: ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರೂ ವಿವಾಹ ಸಮಾರಂಭದಲ್ಲಿ ಭಾಗಿಯಾದ ಮಣಿನಾಲ್ಕೂರು ಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ....
ಒರಿಸ್ಸಾ, ಫೆಬ್ರವರಿ 27: ಒರಿಸ್ಸಾದ ಜೈಲೊಂದು ಮದುವೆ ಮಂಟಪವಾಗಿ ಬದಲಾದ ವಿಶೇಷ ಪ್ರಸಂಗವಿದು. ಜೈಲುಗಳು ಶಿಕ್ಷೆ ನೀಡಲಷ್ಟೇ ಅಲ್ಲ, ಅಪರಾಧಿಗಳು ಸುಧಾರಿಸಿಕೊಳ್ಳಲೂ ಅವಕಾಶ ನೀಡುತ್ತವೆ ಎನ್ನುವುದಕ್ಕೆ ಉದಾಹರಣೆ ಕೂಡ ಆಗಿದೆ. ಒರಿಸ್ಸಾದ ಚೌಡ್ವಾರ್ ಸರ್ಕಲ್ ಜೈಲಿನಲ್ಲಿ...
ಬೆಂಗಳೂರು, ಫೆಬ್ರವರಿ 04 : ವಿವಾಹವಾಗುವುದಾಗಿ ನಂಬಿಸಿ ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್...