LATEST NEWS2 days ago
ಪುತ್ತೂರು – ಯುವತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜ ಯುವತಿಯ ಕುಟುಂಬದ ಜೊತೆ ನಿಲ್ಲಲಿದೆ
ಪುತ್ತೂರು ಜುಲೈ 23: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ. ಪಿ. ನಂಜುಂಡಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಮುಖಂಡ...