KARNATAKA4 days ago
ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ಕಿಡಿಗೇಡಿಗಳಿಂದ ದಾಳಿ
ಚಿಕ್ಕಮಗಳೂರು, ಜೂನ್ 02: ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಹಾಗೂ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಘಟನೆ ನಡೆದಿದ್ದು,...