ಮಂಗಳೂರು ಫೆಬ್ರವರಿ 09: ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ...
ಮಂಗಳೂರು ಜನವರಿ 10: ದಕ್ಷಿಣಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ...
ಮಂಗಳೂರು, ಮಾರ್ಚ್ 20: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಮಂಗಳೂರು, ಮೇ 19: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್...
ಮಂಗಳೂರು, ಮೇ 04: ಮೋಬೈಲ್, ಬಟ್ಟೆ, ಇಲೆಕ್ಟ್ರಿಕಲ್, ಫರ್ನೀಚರ್ ಅಂಗಡಿಗಳು ಬಂದ್ ಮಾಡಿದಿರಿ. ಇದು ತುರ್ತು ಸೇವೆ ಅಲ್ಲ ಆಯಿತು. ಆದರೆ ಅಮೆಜಾನ್, ಫ್ಲಿಪ್ಕಾರ್ಟ್ ಕಂಪನಿ ಏನು ತುರ್ತು ಸೇವೆ ಕಂಪನಿ ನಾ? ಇದು ಹೊರೆ...
ಮಂಗಳೂರು, ಮೇ 03: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೊರೊನಾ ಸೋಂಕಿತ ಹಾರಿದ ಘಟನೆ ಇಂದು ನಡೆದಿದೆ. ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿದಾತ. ಸಣ್ಣಪುಟ್ಟ...