ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾರ್ಟ್ಮೆಂಟ್...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ...
ಮಂಗಳೂರು : ಮಂಗಳೂರಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಮಹಡಿಯ ಸುಸಜ್ಜಿತ ವಿವಿಐಪಿ ಗೆಸ್ಟ್ ಹೌಸ್ ಹಾಗೂ 6.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ...
ಮಂಗಳೂರು : ಒಂದು ಕಾಲದಲ್ಲಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದ ಮಾಜಿ ವಿಶ್ವ ಸುಂದರಿ, ನಮ್ಮ ಮಂಗಳೂರಿನ ಬಂಟ ಸಮುದಾಯದ ಹೆಮ್ಮೆಯ ಮಗಳು ಐಶ್ವರ್ಯ ರೈ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರಾಹುಲ್ ಗಾಂಧಿಯವರು ಬಾಲಿಶ...
ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ...
ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಜೆರಾಲ್ಡ್ ಲೋಬೋ ಎಂಬವರು...
ಮಂಗಳೂರು:ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು...
ಮಂಗಳೂರು : ಸಂತ ಜೆರೋಸಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜೆರೋಸಾ ಶಾಲೆಗೆ ಭೇಟಿ ನೀಡಿ ಆಡಳಿತ...
ಮಂಗಳೂರು : ಸನಾತನ ಧರ್ಮದ ನಿಂದನೆಯನ್ನು ಸಹಿಸಿಕೊಳ್ಳಲು ಇನ್ನು ಮೇಲೆ ಸಾಧ್ಯವಿಲ್ಲ ಧರ್ಮ ಸೂಕ್ಷ್ಮತೆಯನ್ನು ಮರೆತು ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮುಗ್ಧ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿದ ಶಿಕ್ಷಕಿಯ...
ಮಂಗಳೂರು : ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು....