BANTWAL3 years ago
ವಿಟ್ಲ: ವಿವಾಹಿತ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ
ವಿಟ್ಲ, ಜೂನ್ 27: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...