KARNATAKA2 years ago
3ಕಿ.ಮೀ ಓಡಿ ಹೋಗಿ ರೋಗಿಗೆ ಆಪರೇಷನ್ ಮಾಡಿದ ಡಾಕ್ಟರ್..!
ಬೆಂಗಳೂರು, ಸೆಪ್ಟೆಂಬರ್ 11: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್...