FILM3 days ago
ಆತ್ಮಹತ್ಯೆಗೆ ಶರಣಾದ ಕನ್ನಡದ ಕಿರುತೆರೆ ನಟಿ ಶೋಭಿತಾ
ಹೈದರಾಬಾದ್ ಡಿಸೆಂಬರ್ 01: ಕನ್ನಡದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನವೆಂಬರ್ 30ರ ತಡರಾತ್ರಿ ಹೈದಾರಾಬಾದ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಕಲೇಶಪುರ ಮೂಲದವರಾದ ಶೋಭಿತಾ ಶಿವಣ್ಣ ಮೊದಲಿನಿಂದಲೂ ನಟನೆಯಲ್ಲಿ ಅತೀವ ಆಸಕ್ತಿ...