KARNATAKA1 year ago
ಕೋಲಾರ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದು ವಿಕೃತಿ : ಇಬ್ಬರು ಬಂಧನ..!
ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ವಿಕೃತಿ ಮೆರೆದಿದ್ದಾರೆ. ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ...