DAKSHINA KANNADA1 day ago
ದೇವಳದ ಇತಿಹಾಸ ಕಾರಣಿಕ ಪ್ರಚುರಪಡಿಸುವಲ್ಲಿ ವೆಬ್ ಸೈಟ್ ಪಾತ್ರ ಹಿರಿದು -ಡಾ.ವೈ.ಭರತ್ ಶೆಟ್ಟಿ
ಮಂಗಳೂರು: ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಹಾಗೂ ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಜೀರ್ಣೋದ್ಧಾರ ಸಮಿತಿ ಇದರ ಸಹಯೋಗದೊಂದಿಗೆ ಶ್ರೀ ಆದಿನಾಥೇಶ್ವರ ದೇವಸ್ಥಾನದ ವೆಬ್ಸೈಟ್ ಅನಾವರಣ ಕಾರ್ಯಕ್ರಮವು ಗುರುವಾರ...