KARNATAKA1 year ago
ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಪ್ರಕರಣ – 10 ಮಂದಿ ಅರೆಸ್ಟ್..!
ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಮಂದಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ನಗರದ ಹೊರವಲಯದ ರಾಯಾಪುರದಲ್ಲಿ...