DAKSHINA KANNADA1 day ago
ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್
ಬೆಂಗಳೂರು, ಜುಲೈ 15: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ...