ಮಂಗಳೂರು: ‘ಈ ನಗರದ ವೈಶಿಷ್ಟ್ಯದೊಂದಿಗೆ ಇಲ್ಲಿನ ಮಾಹಿತಿ ತಂತ್ರಜ್ಞಾನ (ಐ.ಟಿ) ಕ್ಷೇತ್ರವು ಗುರುತಿಸಿಕೊಂಡು ಬೆಳೆಯಬೇಕು. ಐ.ಟಿ ಉದ್ದಿಮೆಗಳಿಗೆ ಮಂಗಳೂರನ್ನೇ ಏಕೆ ಆಯ್ಕೆ ಮಾಡಬೇಕು ಎಂಬ ಪ್ರಶ್ನೆಗೆ ಈ ಗುರುತಿನಲ್ಲೇ ಉತ್ತರ ಸಿಗುವಂತಾಗಬೇಕು’ ಎಂದು ಸಂಸದ ಕ್ಯಾ....
ಪುತ್ತೂರು, ನವೆಂಬರ್ 28: ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ಬಿಜೆಪಿ...
ಪುತ್ತೂರು, ಜುಲೈ 18: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿ ಕಾರಣವಾಗಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ...
ಮಂಗಳೂರು ಅಗಸ್ಟ್ 24: ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ, ಬರುವ ಸೆಪ್ಟಂಬರ್ 2ರಂದು...
ಮಂಗಳೂರು, ಮೇ 19: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್...
ಮಂಗಳೂರು,ಮೇ 10 : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19...
ಚೆನ್ನೈ, ಮೇ 07: ಬಹುಭಾಷಾ ನಟ ಸಿದ್ದಾರ್ಥ್ ಅವರು ಬೆಂಗಳೂರು ದಕ್ಷಿಣ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯಾ ಅವರನ್ನು, ಗಲ್ಲು ಶಿಕ್ಷೆಗೆ ಗುರಿಯಾಗಿ ಸತ್ತಿರುವ ಉಗ್ರ ಅಜ್ಮಲ್ ಕಸಬ್ಗೆ...
ಬೆಂಗಳೂರು, ಫೆಬ್ರವರಿ 24 : ಆಡಿಯೋ ಕ್ಲಿಪ್ ವಿಚಾರವೊಂದಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ಗಲಾಟೆ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಇದರ ನಡುವೆ ಮಾಜಿ ಶಾಸಕರಾಗಿರುವ ನಟ ಜಗ್ಗೇಶ್ ಅವರನ್ನು ಬೆಂಗಳೂರು ಬಿಜೆಪಿ ವಕ್ತಾರರನ್ನಾಗಿ...
ಬೆಂಗಳೂರು, ಫೆಬ್ರವರಿ 04 : ಬಿಜೆಪಿಯ ಯುವ ಸಂಸದ ತೇಜಸ್ವಿ ಸೂರ್ಯ ಇದೀಗ ತೇಜಸ್ ಯುದ್ಧ ವಿಮಾನ ಹಾರಾಟ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಹಿನ್ನೆಲೆ...
ಬೆಂಗಳೂರು, ನವೆಂಬರ್ 10: ಸೆ.30ರಂದು ಮಾಸ್ಕ್ ಧರಿಸದೆ ಮತ್ತು ಅಂತರ ಕಾಯ್ದುಕೊಳ್ಳದೆ ರಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ...