DAKSHINA KANNADA2 years ago
3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು: ಮುಂಬೈ ಸಂಸದ ಗೋಪಾಲ್ ಶೆಟ್ಟಿ
ಪುತ್ತೂರು, ಮೇ 05: ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣ...