ಬೆಂಗಳೂರು, ಮೇ 17: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸಹಿತ...
ಹಾಸನ: ಮಂಗಳವಾರದ ಮಳೆ ಹಾಸನ ಜಿಲ್ಲೆಯನ್ನೇ ಅಲ್ಲಾಡಿಸಿದ್ದು ಮಳೆಯಿಂದ ಅನೇಕ ಅನಾಹುತಗಳು ಸಂಭವಿಸಿದೆ. ಹಾಸನದ ಸಕಲೇಶಪುರದ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿ ಭೂಮಿಯೊಂದಿಗೆ ರಸ್ತೆ ಪಾತಾಳ ಸೇರಿದೆ. ಸುಮಾರು 200...
ಹಾಸನ, ಆಗಸ್ಟ್ 22: ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿವೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೆದ್ದಾರಿಯನ್ನು ಒಂಟಿ ಸಲಗ ದಾಟಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ...
ಹಾಸನ, ಜನವರಿ 23: ಮದುವೆ ನಿಶ್ಚಯವಾಗಿದ್ದ ಹುಡುಗಿಗೆ ಬಲವಂತವಾಗಿ ತಾಳಿ ಕಟ್ಟಿದ ಘಟನೆಯ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಅರಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಸ್ನೇಹಿತರೊಂದಿಗೆ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿರುವ ಹುಡುಗಿಯ ಮನೆಗೆ ಆಗಮಿಸಿ...