DAKSHINA KANNADA4 years ago
ದಕ್ಷಿಣ ಕನ್ನಡ ಅನ್ಲಾಕ್ : ಬೆಳಗ್ಗೆ 7 ರಿಂದ ಮಧ್ಯಾಹ್ನ 1ರ ವರೆಗೆ ರಿಲೀಫ್
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಅಗತ್ಯ ಸಾಮಗ್ರಿಗಳ ಖರೀದಿಗೆ ಬೆಳಗ್ಗೆ 7ರಿಂದ 1ರ ವರೆಗೆ ಅವಕಾಶ ನೀಡಲಾಗಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಲ್ಲದೆ ಮುಂದಿನ...