ಬೆಂಗಳೂರು, ಮಾರ್ಚ್ 16: ರಾಜ್ಯ ಪಠ್ಯಕ್ರಮ ಹೊಂದಿದ ಐದು ಮತ್ತು ಎಂಟನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು...
ಬೆಂಗಳೂರು, ಮಾರ್ಚ್ 01: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು...
ಮಂಗಳೂರು, ಜುಲೈ 09: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಅಕ್ರಮ...
ಮುಂಬೈ, ಜೂನ್ 30: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಬುಧವಾರ ಸುಪ್ರೀಂಕೋರ್ಟ್ನಲ್ಲಿ ಸುದೀರ್ಘ ವಾದ-ಪ್ರತಿವಾದ ನಡೀತು. ಆದರೆ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿತು. ಇದರಿಂದ ಸೋಲೊಪ್ಪಿಕೊಂಡ ಉದ್ಧವ್ ಠಾಕ್ರೆ ಇವತ್ತಿನ ವಿಶ್ವಾಸಮತಕ್ಕೂ...
ಬೆಂಗಳೂರು, ಜೂನ್ 20: ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು...
ನವದೆಹಲಿ, ಏಪ್ರಿಲ್ 19: ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಆ ಮೂಲಕ ದೇಶದ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಇಂಜಿನಿಯರ್ ಎಂಬ ಖ್ಯಾತಿ ಗಳಿಸಿದ್ದಾರೆ. ಏಪ್ರಿಲ್...
ಬೆಂಗಳೂರು, ಸೆಪ್ಟೆಂಬರ್ 25: ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.66 ಇದ್ದು, ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್...
ಬೆಂಗಳೂರು, ಮೇ 10 : 2020-21 ಸಾಲಿನಲ್ಲಿ ಯಡಿಯೂರಪ್ಪ ಸರ್ಕಾರ ಪ್ರಚಾರದ ಜಾಹೀರಾತಿಗೆ 102.90 ಕೋಟಿ ರೂ. ಖರ್ಚು ಮಾಡುವ ಮೂಲಕ ಕಳೆದ ಮೂರು ವರ್ಷಗಳಲ್ಲೇ ಅತಿ ಹೆಚ್ಚು ಹಣವನ್ನು ಜಾಹೀರಾತು ಉದ್ದೇಶಕ್ಕಾಗಿ ವ್ಯಯಿಸಿದ ಸರ್ಕಾರ...
ಉಡುಪಿ, ಮೇ 10: ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗಿರುವುದರಿಂದ ಇಂದಿನಿಂದ ರಾಜ್ಯ ಸರ್ಕಾರ ಕಠಣ ಕರ್ಪ್ಯೂ ಗೆ ಆದೇಶ ನೀಡಿದರು, ಉಡುಪಿ ಜನರಿಗೆ ಮಾತ್ರ ಡೋಂಟ್ ಕೇರ್. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಓಡಾಟ...
ವಿಟ್ಲ, ಮೇ 06: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಇಂದು ಮುಂಜಾನೆ ಆರು...