KARNATAKA1 year ago
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ : ಬಿಜೆಪಿ ಮುಖಂಡನ ಬಂಧಿಸಿದ ಎನ್ಐಎ..!
ಶಿವಮೊಗ್ಗ : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಶಿವಮೊಗ್ಗದ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ ಎಂಬುವರನ್ನು ರಾಷ್ಟ್ರೀಯ ತನಿಖಾ ದಳ ಎನ್ಐಎ ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ. ತೀರ್ಥಹಳ್ಳಿ ತಾಲೂಕಿನ ಸಾಯಿಪ್ರಸಾದ್ ಎನ್ಐಎ...