LATEST NEWS3 years ago
ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ: ಶಾಸಕ ರಘುಪತಿ ಭಟ್
ಉಡುಪಿ, ಆಗಸ್ಟ್ 23: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ. ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ...