ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ...
ಬಂಟ್ವಾಳ, ಆಕ್ಟೋಬರ್ 02: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...
ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು...
ಮೈಸೂರು, ಸೆಪ್ಟೆಂಬರ್ 05: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮೇಟಿಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನ ಜಮೀನಿಗೆ ಸೋಮವಾರ ಬಂದಿದ್ದ ಬಾಲಕನನ್ನು ಹುಲಿ ಪೊದೆಯೊಳಕ್ಕೆ ಎಳೆದೊಯ್ದು ಕೊಂದಿದೆ. ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದ ಕೃಷ್ಣ ನಾಯಕ್ ಮತ್ತು ಮಾದುಬಾಯಿ ದಂಪತಿಯ...
ಕಲಬುರಗಿ, ಆಗಸ್ಟ್ 07: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್ಕಾನ್ಸ್ಟೇಬಲ್ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ...
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್ ಮೆಂಟ್ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ...
ಮಂಗಳೂರು, ಜುಲೈ 27: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4 ನೇ ಕ್ರಾಸ್ನಲ್ಲಿದ್ದ...
ಚೆನ್ನೈ, ಜುಲೈ 25: ಮ್ಯಾರಥಾನ್ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ನಡೆದ ಉತಿರಂ 2023 ರಕ್ತದಾನ...
ಬೆಂಗಳೂರು, ಜೂನ್ 27: ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಮಧ್ಯಾಹ್ನ ಹೃದಯಾಘಾತದಿಂದ...
ಕೋಲಾರ, ಜೂನ್ 14: ತಂದೆಯೊಬ್ಬ ತನ್ನ 2 ವರ್ಷದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮುಳಬಾಗಲು ತಾಲ್ಲೂಕಿನ ಕೆ.ಬಿ.ಕೊತ್ತೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆರೋಪಿಯನ್ನು ಕೊತ್ತೂರು ಗ್ರಾಮದ 32 ವರ್ಷದ ಗಂಗಾಧರ್ ಎಂದು...