ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್ ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. 1992ರಲ್ಲಿ ತೆರೆಕಂಡ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...
ಬೆಳ್ತಂಗಡಿ, ಜೂನ್ 06: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ...
ಧರ್ಮಸ್ಥಳ, ಎಪ್ರಿಲ್ 28: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದ ಕಾರಣ ಮಹಿಳೆಯು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ...
ಧಾರವಾಡ, ಎಪ್ರಿಲ್ 19: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ....
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ...
ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ. ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ...
ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ....