ಜಕಾರ್ತ: ‘ಪಫರ್’ ಹೆಸರಿನ ಡೆಡ್ಲಿ ಮೀನನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿ ಕೋಮಾ ಸ್ಥಿತಿ ತಲುಪಿರುವ ಬೆಚ್ಚಿಬೀಳಿಸುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಜೊಹೋರ್ ನಿವಾಸಿ ಲಿಮ್ ಸಿವ್ ಗುವಾನ್ (83) ಎಂಬ ಮಹಿಳೆ...
ಕಡಬ, ಮಾರ್ಚ್ 30: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15). ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ...
ಬಂಟ್ವಾಳ, ಮಾರ್ಚ್ 28: ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ...
ಬೆಂಗಳೂರು ಮಾರ್ಚ್ 19: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಣಿಮಿಣಿಕೆ ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಒನ್ವೇನಲ್ಲಿ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೈಕ್ಗೆ ಗುದ್ದಿದ್ದು, ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಪುಣೆ, ಮಾರ್ಚ್ 09: ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಕಳವಳ ಹೆಚ್ಚುತ್ತಿರುವ ಮಧ್ಯೆ, ಪುಣೆಯ ಕುಸ್ತಿಪಟು ತಾಲೀಮಿನ ಸಮಯದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾರುಂಜಿಯ ಮಾಮಸಾಹೇಬ್ ಮೊಹಲ್ ಕುಸ್ತಿ ಸಂಕುಲದಲ್ಲಿ ಬುಧವಾರ ಮುಂಜಾನೆ ತಾಲೀಮು ನಡೆಸಿ...
ಪುತ್ತೂರು, ಮಾರ್ಚ್ 07: ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಕಾವು ಮುದ್ಧ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು...
ಪುತ್ತೂರು, ಮಾರ್ಚ್ 06: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ.ಮಾಣಿ ಮೈಸೂರು...
ಬೆಂಗಳೂರು, ಮಾರ್ಚ್ 05: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಹರಿದಾಡಿದ್ದು, ಇದರಿಂದಾಗಿ ಭ್ರೂಣದ ದೇಹ ಛಿದ್ರವಾಗಿ ಬಿದ್ದಿದ್ದ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪಾ ಎಕ್ಸ್ಟೆನ್ಶನ್ 8ನೇ...
ಮೈಸೂರು, ಫೆಬ್ರವರಿ 19: ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ....