ಬೆಂಗಳೂರು ಜೂನ್ 12: ಜೂನ್ 12ರ ರಾತ್ರಿ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ಸ್ಯಾಂಡಲ್ವುಡ್ ನಟ ಸಂಚಾರಿ ವಿಜಯ್ ಅವರ ಮಿದುಳು ಇಂದು ಬೆಳಗ್ಗೆ 10 ಗಂಟೆಗೆ ನಿಷ್ಕ್ರಿಯಗೊಂಡಿದೆ....
ಬೆಂಗಳೂರು, ಮೇ 26: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ (104) ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ್ದರು, ಇವರು...
ಪಡುಬಿದ್ರಿ, ಮೇ 25 : ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದೆ. ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿ ದೇಹಗಳ ಶೋಧನೆ ಕಾರ್ಯಾಚರಣೆ...
ಪುತ್ತೂರು, ಮೇ 24: ದಕ್ಷಿಣಕನ್ನಡ ಜಿಲ್ಲೆಯ ಕಡಬದ ವಿಮಲಗುರಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡಬದ ವಿಮಲಗುರಿ ಎಂಬಲ್ಲಿ ಘಟನೆ ನಡೆದಿದ್ದು, ಲಿಜೋ (35) ಸಾವಿಗೀಡಾದ ಯುವಕನಾಗದ್ದಾನೆ. ಕಬ್ಬಿಣದ ಸಲಾಕೆಯಲ್ಲಿ...
ಮಂಗಳೂರು, ಮೇ 24: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(೪೪) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ೨ ದಶಕಗಳಿಂದ ಅಧ್ಯಾಪಕರಾಗಿದ್ದರು....
ಮಂಗಳೂರು, ಮೇ 23 : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಅಂತರಾಷ್ಟ್ರಮಟ್ಟದ ಸ್ಯಾಕ್ಸೋಫೋನ್ ಕಲಾವಿದೆ ಸಿಂಧೂ ಭೈರವಿ ಅವರ ತಂದೆ ಮಚೇಂದ್ರನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ...
ಮಂಗಳೂರು, ಮೇ18: ನಗರದ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಶವಗಾರದಲ್ಲಿ ಸಿಬ್ಬಂದಿ ಎಡವಟ್ಟಿನಿಂದ ಶವ ಅದಲು ಬದಲಾದ ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುರತ್ಕಲ್ ರೀಜನ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ ಮತ್ತು ಕಾರ್ಕಳ ನಿವಾಸಿ...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...
ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...
ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...