ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಉಡುಪಿ, ಮೇ 10: ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನ ಹೋಗಲು ಬಿಡದೇ ಹಾಗೂ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33)...
ಸುಳ್ಯ , ಮೇ 10: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ...
ಬ್ರಹ್ಮಾವರ, ಮೇ 08: ಇಂದು ಬ್ರಹ್ಮಾವರದ ಪ್ರಣವ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದ ಮಾಬುಕಳ ಮತ್ತು ಸಾಲಿಗ್ರಾಮದ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು KMJ SSF SYS ಸಹಾಯ್ ಬ್ರಹ್ಮಾವರ ತಂಡವು ನಡೆಸಿ ಮಾನವೀಯತೆ ಮೆರೆದಿದೆ....
ಚೆನ್ನೈ, ಮೇ 08: ‘ಆಟೋಗ್ರಾಫ್’ ಸಿನಿಮಾ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಖ್ಯಾತ ಗಾಯಕ ಕೋಮಗನ್ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಪ್ರೈವೇಟ್ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದು ನಂತರ ಕಳೆದ 12 ದಿನಗಳಿಂದ ಚೆನ್ನೈನ ಆಯಾನವರಂನಲ್ಲಿರುವ ಸರ್ಕಾರಿ...
ಚಿಕ್ಕಮಗಳೂರು, ಮೇ08: ಕಾಡಾನೆ ಓಡಿಸಲು ಹೋದ ಫಾರೆಸ್ಟ್ ಗಾರ್ಡ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಚಿತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(38) ಮೃತರಾಗಿದ್ದಾರೆ. ಚಿತ್ತುವಳ್ಳಿಯಲ್ಲಿ ಆನೆ ಹಾವಳಿ ಹೊಸತೇನಲ್ಲ. ಇಂದು ಕೂಡ ಗ್ರಾಮಕ್ಕೆ...
ನವದೆಹಲಿ, ಮೇ 07: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ...
ಬೆಂಗಳೂರು, ಮೇ 06: ಕರೊನಾ ವೈರಸ್ನಿಂದ ಪ್ರತಿಭಾವಂತರನ್ನೇ ಕಳೆದುಕೊಳ್ಳುವ ಮೂಲಕ ಚಿತ್ರರಂಗ ಬಡವಾಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವು ಚಿತ್ರರಂಗದಲ್ಲಿ ಸಂಭವಿಸುತ್ತಿದ್ದು, ಭಾರತೀಯ ಚಿತ್ರರಂಗಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಇದೀಗ ಸ್ಯಾಂಡಲ್ವುಡ್ ಅನುಭವಿ ನಿರ್ದೇಶಕರೊಬ್ಬರು...
ಶ್ರೀನಗರ, ಮೇ 06: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಈ ವೇಳೆ ಮೂವರು...
ಪುತ್ತೂರು, ಮೇ 04 :ಕೊರೊನಾ ಸೋಂಕಿಗೆ ಬಲಿಯಾಗಿ ದೇಶದಲ್ಲಿ ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೆ ಸಾವನ್ನಪ್ಪಿದ ರೋಗಿಗಳ ಶವಸಂಸ್ಕಾರ ನಡೆಸಲೂ ಮನೆ ಮಂದಿಯೇ ಹಿಂದೇಟು ಹಾಕುವ ಸಾಕಷ್ಟು ಪ್ರಕರಣಗಳು ಇಂದಿಗೂ ವರದಿಯಾಗುತ್ತಿವೆ. ಹೀಗೆ...