ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಸುರತ್ಕಲ್ ಮೇ 29 : ಎಂಆರ್ಪಿಎಲ್ನ ಹೈಡ್ರೋಜನ್ ಘಟಕದ ನೀರಿನ ಸೋರಿಕೆ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು 120 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ...
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ...
ನವದೆಹಲಿ ಮೇ 26 : ಗುಜರಾತ್ ನ ರಾಜಕೋಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 26 ಮಂದಿ ಸಾವನಪ್ಪಿದ ಘಟನೆಯ ಬೆನ್ನಲ್ಲೇ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 6 ನವಜಾತ ಶಿಶುಗಳು ಬೆಂಕಿಗಾಹುತಿಯಾದ...
ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ...
ಉಡುಪಿ ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್...
ಬೈಂದೂರು ಮೇ 21 : ಕಾಲೇಜಿಗೆ ಸೇರಲು ಶಾಲೆಯಲ್ಲಿ ಟಿಸಿ(ವರ್ಗಾವಣೆ ಪತ್ರ ) ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಎಸೆಸೆಲ್ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಶಿರೂರು ಗ್ರಾಮದಲ್ಲಿ ನಡೆದಿದೆ. ಮೃತ...
ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...
ಕುಂದಾಪುರ ಮೇ 19: ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...