DAKSHINA KANNADA1 year ago
ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ ಕುಖ್ಯಾತ ಸಾಹೀಬ್ ಗಂಜ್ ಗ್ಯಾಂಗ್ ಸೆರೆ!
ಮಂಗಳೂರು, ಡಿಸೆಂಬರ್ 01 : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಯತ್ನಿಸಿದ್ದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ದಸ್ತಗಿರಿ ಮಾಡಿ...