LATEST NEWS2 years ago
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ ವಿಧಿಸಿದ ಗುಜರಾತ್ ಹೈಕೋರ್ಟ್
ಅಹಮದಾಬಾದ್, ಎಪ್ರಿಲ್ 01: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿ...