ಬೆಂಗಳೂರು, ಅಕ್ಟೋಬರ್ 12: ಮ್ಯಾಸಿವ್ ಸ್ಟಾರ್ ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮಾಸ್ ಆಕ್ಷನ್ ಸಿನಿಮಾ ‘ಗಜರಾಮ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಮೂಲಕ ಗಮನ ಸೆಳೆದ ಚಿತ್ರತಂಡ...
ಭೋಪಾಲ್, ಅಕ್ಟೋಬರ್ 07: ಕನ್ನಡದಲ್ಲಿ ದಶಕದಿಂದ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪವನ್ ಒಡೆಯರ್ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ನೂತನ ಹಿಂದಿ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ‘ನೋಟರಿ’ ಎಂಟು ಟೈಟಲ್ ಇಡಲಾಗಿದೆ. ಈ...
ಬೆಂಗಳೂರು, ಸೆಪ್ಟೆಂಬರ್ 29: ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ...
ಬೆಂಗಳೂರು, ಆಗಸ್ಟ್ 07: ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ...
ಬೆಂಗಳೂರು , ಜುಲೈ 14: ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ...
ಕೇರಳ, ಜುಲೈ 11: ಪೃಥ್ವಿ ಸುಕುಮಾರನ್ ನಟಿಸಿದ್ದ ಕಡುವ ಸಿನಿಮಾ ದೇಶಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಆದರೆ, ಇದೇ ಸಿನಿಮಾದ ಕಾರಣಕ್ಕಾಗಿ ಪೃಥ್ವಿ ಸುಕುಮಾರನ್ ಅವರಿಗೆ ಕ್ಷಮೆ ಕೇಳುವಂತಹ ಪರಿಸ್ಥಿತಿ ಎದುರಾಗಿದೆ....
ಮಹಾರಾಷ್ಟ್ರ, ಜುಲೈ 08: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ,...
ಮುಂಬೈ, ಜುಲೈ 04: ಭಾರತೀಯ ಚಿತ್ರರಂಗ ಅಂದರೆ ಬಾಲಿವುಡ್ ಅಂತಾ ಬಿಂಬಿಸುವ ಕಾಲವೊಂದಿತ್ತು. ಆದರೆ ಈಗ ಕಾಲ ಬದಲಾಗಿದೆ. ಬಾಲಿವುಡ್ಗೆ ಸೆಡ್ಡು ಹೊಡೆದು ದಕ್ಷಿಣ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡುತ್ತಿದೆ. ಈ ಬೆನ್ನಲ್ಲೇ ಬಾಲಿವುಡ್ ಸಿನಿಮಾ...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...
ಬೆಂಗಳೂರು, ಮೇ 24: ಖ್ಯಾತ ಸಿನಿಮಾ ನಿರ್ದೇಶಕ, ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’...