ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ‘8’ ಎಂಬ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅನುರಾಗ್ ಕಶ್ಯಪ್ ತಮಿಳಿನ ‘ಮಹಾರಾಜ’ ಚಿತ್ರದಲ್ಲಿ...
ಮಂಗಳೂರು ಜನವರಿ 14: ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ನಟ,ನಿರ್ದೇಶಕ, ಬಿಗ್ ಬಾಸ್ ಖ್ಯಾತಿಯ ರೂಪೇಶ್...
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರ ಪುಷ್ಪ 2 ದಿ ರೂಲ್ನ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರವೊಂದರ ಬಳಿ ಭಾರಿ ಜನಸಂದಣಿಯಿಂದ ಉಂಟಾದ ನೂಕು ನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಕೇರಳ ಅಕ್ಟೋಬರ್ 30: ತಮಿಳು ನಟ ಸೂರ್ಯ ಅಭಿನಯದ ಭಾರೀ ನಿರೀಕ್ಷೆಯಲ್ಲಿರುವ ಕಂಗುವಾ ಸಿನೆಮಾದ ಎಡಿಟರ್ ನಿಶಾದ್ ಯೂಸುಫ್ ಕೊಚ್ಚಿಯಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ನಿಶಾದ್ ಯೂಸುಫ್ ಅವರು...
ಬೆಂಗಳೂರು : ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಗಾಗಿ ಮರಗಳ ದಹನ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ಬಿಬಿಎಂಪಿ ಅರಣ್ಯ ವಿಭಾಗದಿಂದ ಕಮಿಟಿ ರಚನೆ ಮಾಡಲಾಗಿದೆ. ಬಿಬಿಎಂಪಿ ಅರಣ್ಯ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿದ್ದು, ಈ ಕಮಿಟಿ...
ಕೇರಳ ಅಕ್ಟೋಬರ್ 05: ಮಲೆಯಾಳಂನ ಖ್ಯಾತ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು, ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ತಮ್ಮ ಮನೆಯಲ್ಲಿ ಶುಕ್ರವಾರ ನಿಧನರಾದರು ಎಂದು ವರದಿಗಳು...
ಮುಂಬೈ ಸೆಪ್ಟೆಂಬರ್ 25 : ಭಾರತೀಯ ಸಿನೆಮಾ ರಂಗದಲ್ಲಿ ಇದೀಗ ಹೆಚ್ಚು ಹೆಚ್ಚು ಡೈವೋರ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಇತ್ತೀಚೆಗೆ ತಮಿಳು ನಟ ಜಯಂ ರವಿ ಡೈವೋರ್ಸ್ ಪಡೆಯಲು ಮುಂದಾದ ಬಳಿಕ ಇದೀಗ ಬಾಲಿವುಡ್ನ ಖ್ಯಾತ ನಟಿ...
ಮಂಗಳೂರು ಸೆಪ್ಟೆಂಬರ್ 19: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ...
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್...