LATEST NEWS11 hours ago
ಕುಂದಾಪುರ: ಬಸ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್, ಸವಾರ ಸ್ಥಳದಲ್ಲೇ ಮೃತ್ಯು
ಕುಂದಾಪುರ, ಜೂನ್ 17: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ. ಮೃತ...