ದೆಹಲಿ ನವೆಂಬರ್ 13: ಕ್ರಿಮಿನಲ್ ಕೇಸ್ ಆರೋಪ ಎದುರಿಸುತ್ತಿರುವ ಆರೋಪಿಗಳ ಮನೆಗಳನ್ನು ಕೆಡುವುತ್ತಿರುವ ಬಿಜೆಪಿ ಆಡಳಿತದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿದ್ದು, ಬುಲ್ಡೋಜರ್ ನ್ಯಾಯದ ಹೆಸರಿನಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದೆ. ಅಧಿಕಾರಿಗಳು ನ್ಯಾಯಾಧೀಶರಾಗಲು...
ಹಾಸನ : ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿ ಸುಪ್ರಿಂ ಕೋರ್ಟಿನಲ್ಲೂ ವಜಾಗೊಂಡಿದ್ದು ಸದ್ಯ ಮಾಜಿ ಸಂಸದನಿಗೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು...
ನವದೆಹಲಿ ಅಕ್ಟೋಬರ್ 17: ನ್ಯಾಯಾಲಯಗಳಲ್ಲಿರುವ ನ್ಯಾಯದೇವತೆಯ ಹೊಸ ರೂಪದಲ್ಲಿ ಮುಂದೆ ಬರಲಿದ್ದು, ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಮೂರ್ತಿ ಕಾಣಸಿಗಲಿದೆ. ಬ್ರಿಟೀಷ್ ದಾಸ್ಯದ ಪ್ರತೀಕವಾಗಿರುವ ಈ ಹಿಂದಿನ ನ್ಯಾಯದೇವತೆಯ...
ಹೊಸದಿಲ್ಲಿ: ದೇಶಾದ್ಯಂತ ‘ಬುಲ್ಡೋಝರ್ ಕಾರ್ಯಾಚರಣೆ’ಗೆ ತಡೆ ನೀಡಿದ ಸುಪ್ರೀಂಕೋರ್ಟ್ ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶವನ್ನು ನೀಡಿದೆ. ‘ಬುಲ್ಡೋಜರ್ ಕ್ರಮಗಳ” ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ತನ್ನ ಅನುಮತಿಯಿಲ್ಲದೆ...
ಬೆಂಗಳೂರು ಆಗಸ್ಟ್ 28 : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ಚಿಟ್ ನೀಡಿದೆ. ಸಿಬಿಐ ಕ್ಲೀನ್ ಚಿಟ್ ಆದೇಶ ಪ್ರಶ್ನಿಸಿ ಗಣಪತಿ ಅವರ ಸೋದರಿ...
ಕೋಲ್ಕತ್ತಾ: ಟ್ರೇನಿ ವೈದ್ಯೆಯ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಆಕ್ರೋಶ ಹೊರಹಾಕಿದ್ದಾರೆ. ಹತ್ಯೆಯ ನಂತರ ನಡೆಯುತ್ತಿರುವ ತನಿಖೆ ಮತ್ತು ಪ್ರತಿಭಟನೆಗಳ ನಡುವೆ, ಆರೋಪಿ ಸಂಜಯ್ ರಾಯ್ನ ಅತ್ತೆ...
ದುರ್ಘಟನೆಯ ಬಳಿಕ ನಾಪತ್ತೆಯಾದ ಕೇರಳ ಮೂಲದ ಲಾರಿ ಚಾಲಕ ಅರ್ಜುನನ ಹುಡುಕಾಟ ತೀವ್ರಗೊಳಿಸಲು ಕೇಂದ್ರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಲಾಗಿದೆ. ಅಂಕೋಲಾ : 10 ಜನರನ್ನು ಬಲಿ...
ನವದೆಹಲಿ ಮೇ 08: ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು...
ಹೊಸದಿಲ್ಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇವಿಎಂಗಳಲ್ಲಿ...
ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಎಲ್ಲಾ ಅಪರಾಧಿಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ...