ಮಂಗಳೂರು : ಫೆ.17ರಂದು ನಗರದ ಅಡ್ಯಾರ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅಪಪ್ರಚಾರ ಮಾಡಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುರತ್ಕಲ್ ಬ್ಲಾಕ್...
ಮಂಗಳೂರು : ಬಸ್ನಲ್ಲಿ ಕಳೆದು ಹೋಗಿದ್ದ ದುಬಾರಿ ಮೊಬೈಲ್ ಫೋನನ್ನು ಬಸ್ ಸಿಬಂದಿಗಳು ವಾರಿಸುದಾರರಿಗೆ ಒಪ್ಪಿಸಿ ಪ್ರಮಾಣಿಕತೆ ಮರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಭಾನುವಾರದದಂದು ರೂಟ್ ನಂಬ್ರ 13 ರ ಕಲಂದರ್ ಮಾಲಕತ್ವದ ಸಿಟಿ ಬಸ್ ನಲ್ಲಿ...
ಮಂಗಳೂರು : ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ...
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪಿ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಆರೋಪಿಯನ್ನುಪೊಲೀಸರು ಬಂಧಿಸಿದ್ದಾರೆ. ಎನ್ಎಸ್ಯುಐ ದ.ಕ. ಜಿಲ್ಲಾಧ್ಯಕ್ಷ...
ಸುರತ್ಕಲ್ : ಸತತ ಏಳು ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಮಂಗಳೂರು : ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ ಎಂದು ಶಾಸಕ ಡಾ, ಭರತ್ ಶೆಟ್ಟಿ ಖೇದ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ...
ಸುರತ್ಕಲ್ : ದೇಶದ ಘನತೆವೆತ್ತ ಉಪರಾಷ್ಟ್ರಪತಿಯನ್ನು ಅಣಕಿಸಿ ಅವಹೇಳನ ಮಾಡಿರುವುದು ವ್ಯಕ್ತಿಗೆ ಅಲ್ಲ ದೇಶಕ್ಕೆ ಮಾಡಿದ ಅವಮಾನ ಎಂದು ಬಿಜೆಪಿಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದರು....
ಅಂಡರ್ ಪಾಸ್ ತುಂಬಾ ನೀರು ಕೊಳಚೆ ನೀರು ತುಂಬಿ ಮೂಲ ಸೌಕರ್ಯಗಳೇ ಮಾಯವಾಗಿವೆ. ಇದರ ನಿರ್ಮಾಣ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಕೈಕಟ್ಟಿ ಕೂತಿದ್ದು ಜನ ಜೀವ ಕೈಯಲ್ಲಿ ಇಟ್ಟು ಹೆದ್ದಾರಿ ದಾಟುತ್ತಿದ್ದಾರೆ, ಮಂಗಳೂರು : ಮಂಗಳೂರು...
ಸುರತ್ಕಲ್ : ದ.ಕ.ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಕಾನ ಕಟ್ಲ ಜನತಾಕಾಲನಿಯ ಭೂ ಕಬಳಿಕೆಯ ಸಮಗ್ರ ಹಾಗೂ ಗಂಭೀರ ತನಿಖೆಗೆ ಒತ್ತಾಯಿಸಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು....