LATEST NEWS5 months ago
ಮೂಡಿಗೆರೆ : ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಸೃಷ್ಟಿ ಬಾವಿಯಲ್ಲಿ ಶವವಾಗಿ ಪತ್ತೆ..!
ಮೂಡಿಗೆರೆ : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ...