BANTWAL2 years ago
ಬಂಟ್ವಾಳ – 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಬಂಟ್ವಾಳ ಅಕ್ಟೋಬರ್ 02: ಪಂಜಿಕಲ್ಲು ಪರಿಸರದಲ್ಲಿ ಭೀತಿ ಹುಟ್ಟಿಸಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊನೆಗೂ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ...