LATEST NEWS1 year ago
‘ಸ್ವಾಮಿ ವಿವೇಕಾನಂದ ಬದುಕಲು ಕಲಿಸಿದ ದಾರ್ಶನಿಕ’ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು : ಸ್ವಾಮಿ ವಿವೇಕಾನಂದ ನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು...