KARNATAKA2 years ago
“ಪ್ರಧಾನಿಯವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ” : ಸಚಿವ ಜಮೀರ್ ಅಹ್ಮದ್ ಖಾನ್
ಪ್ರಧಾನಿ ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ...