ಬೆಂಗಳೂರು, ಏಪ್ರಿಲ್ 1: ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ,...
ತುಮಕೂರು, ಮಾರ್ಚ್ 13: ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದ ನಿಶಾ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ. ಬೆತ್ತಲೆ ವಿಡಿಯೋ ಇಟ್ಟುಕೊಂಡು 20 ಲಕ್ಷ ಹಣಕ್ಕೆ...
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು ಇದೀಗ ಬಂಧಿತರ...
ಕಾಸರಗೋಡು: ಮಂಗಳೂರಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ಕೇರಳ ಪೊಲೀಸರು ಭೇಧಿಸಿದ್ದಾರೆ. ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ....
ಉಪ್ಪಿನಂಗಡಿ, ಆಗಸ್ಟ್ 17: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ‘ನನ್ನ ಮೊಬೈಲ್ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ’ ಎಂದು ದೂರಿನಲ್ಲಿ ವ್ಯಕ್ತಿ...