ಇರಾನ್ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು...
ಕೈರೋ: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೂವರು ಪುತ್ರರು ಹಾಗೂ ಇಬ್ಬರು ಮೊಮ್ಮಕ್ಕಳು ಗಾಝಾದಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಗೆ ಬಲಿಯಾಗಿದ್ದಾರೆ. ಈ ಮಾಹಿತಿಯನ್ನು ಪ್ಯಾಲೆಸ್ತೀನ್ ಇಸ್ಲಾಮಿಸ್ಟ್ ಗ್ರೂಪ್ ಪ್ರಕಟಿಸಿದೆ. ಗಾಝಾದ ಅಲ್-ಶತಿ ಶಿಬಿರದ ಬಳಿ...
ಟೆಲ್ ಅವಿವ್: ಹಮಾಸ್ ಉಗ್ರರಿಂದ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು ಮಿಯಾ ಶೆಮ್ ತಾನು ಅನುಭವಿಸಿದ ಮಾನಸಿಕ ಹಿಂಸೆ, ಒತ್ತಡದ ಭಯಾನಕ ಕತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ತನ್ನನ್ನು ಒತ್ತೆಯಾಗಿಟ್ಟುಕೊಂಡಿದ್ದ ಹಮಾಸ್ ಉಗ್ರನಿಗೆ ತನ್ನ ಮೇಲೆ ಅತ್ಯಾಚಾರ ನಡೆಸುವ...
ಯೆಮನ್ : ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಹಮಾಸ್ ಉಗ್ರರ ಸರ್ವನಾಶಕ್ಕೆ ಪಣತೊಟ್ಟಿದೆ. ಪ್ಯಾಲೆಸ್ತಿನಿಯರ ಮೇಲಿನ ದಾಳಿಗೆ ಮುಸ್ಲಿಂ ರಾಷ್ಟ್ರಗಳು ಇಸ್ರೇಲ್ ಮೇಲೆ ಕೆರಳಿ ಕೆಂಡಾಮಂಡಲವಾಗಿದೆ. ದಾಳಿ...
ಭಟ್ಕಳ : ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿ ಪ್ಯಾಲೆಸ್ತೀನ್ ಸಹಾಯಕ್ಕೆ...
ಜೆರುಸಲೇಂ: ಇಸ್ರೇಲ್ ಭೂಮಿಯಲ್ಲಿ ನುಗ್ಗಿ ನರಮೇಧ ಮಾಡಿರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್ ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದು 700 ಕ್ಕೂ ಅಧಿಕ ಮಂದಿ ಕಳೆದ 24 ಗಂಟೆಯಲ್ಲಿ...
ನವದೆಹಲಿ: ಇಸ್ರೇಲ್ ಗಾಜಾ ಗಡಿ ಭಾಗದಲ್ಲಿ ಹಮಾಸ್ ಉಗ್ರರ ಹಠತ್ ದಾಳಿಯಿಂದ ಎಲ್ಲರೂ ಜೀವಭಯದಿಂದ ಓಡಿದರೆ ಮತ್ತೆ ಕೆಲವರು ಉಗ್ರರ ಗುಂಡಿಗೆ ಬಲಿಯಾದರು. ಆದ್ರೆ ಕೇರಳ ಮೂಲದ ಇಬ್ಬರು ದಾದಿಯರು ಅನಾರೋಗ್ಯ ಪೀಡಿತ ದಂಪತಿಯ ಜೀವವವನ್ನು...
ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಮಾಡಿದ್ದ ಮಂಗಳುರು ಬಂದರು ನಿವಾಸಿ ಝಾಕೀರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ...
ಮಂಗಳೂರು ಅಕ್ಟೋಬರ್ 14: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದ ಮುಂದುವರೆದಿದ್ದು, ಹಮಾಸ್ ಉಗ್ರರ ಮಟ್ಟ ಹಾಕದೇ ಬಿಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಈ ನಡುವೆ ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು...
ಕಳೆದ 6 ದಿನಗಳ ಯುದ್ದದಲ್ಲಿ ಇಸ್ರೇಲ್ ಸೇನೆಗೆ ಮೊದಲ ಜಯ ಲಭಿಸಿದೆ. ಹಮಾಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್ನ ರಕ್ಷಣಾ ಪಡೆ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಟೆಲ್ ಅವಿವ್: ಕಳೆದ 6...