ಉಳ್ಳಾಲ ಡಿಸೆಂಬರ್ 05: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಹರೇಕಳದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹರೇಕಳ ಗ್ರಾಪಂ ಬಳಿಯ ನಿವಾಸಿ ಅಬ್ದುಲ್ ಕಲಾಂ...
ಮಂಗಳೂರು, ಮಾರ್ಚ್ 30: ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ...
ಮಂಗಳೂರು: ಗ್ರಾಮೀಣ ಭಾಗದಲ್ಲಿ ಕ್ಷೀರಕ್ರಾಂತಿಯ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ಅವರು ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್...
ಉಳ್ಳಾಲ: ಉಳ್ಳಾಲ ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಹರೇಕಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಖಚಿತ ಮಾಹಿತಿ ಆಧರಿಸಿ ಉಳ್ಳಾಲ...
ಉಳ್ಳಾಲ, ಜುಲೈ 05: ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ ನದಿಯಲ್ಲಿ ನಡೆದಿದೆ....
ಕೊಣಾಜೆ, ಎಪ್ರಿಲ್ 03 : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ...
ಉಳ್ಳಾಲ, ಸೆಪ್ಟೆಂಬರ್ 19: ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ...