ಬೆಂಗಳೂರು ಮಾರ್ಚ್ 27: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ...
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ...
ಮಂಗಳೂರು : ಮಂಗಳೂರಿನ ಕುಲಶೇಖರದಲ್ಲಿ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು...
ಬೆಂಗಳೂರು: ತಾನು ಸಾಕಿದ ಬೆಕ್ಕಿನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಸ್ನೇಹಿತನ ವಿರುದ್ಧ ಯುವಕನೊಬ್ಬ ಮೈಕೋಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಮೈಕೋ ಲೇಔಟ್ನ ಬಿಟಿಎಂ 2ನೇ ಹಂತದ ನಿವಾಸಿ ಮೊಹಮ್ಮದ್ ಅಫ್ತಾಬ್...
ಕಾಸರಗೋಡು ನವೆಂಬರ್ 22: ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ...
ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜ ದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ...
ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ : ರಾತ್ರಿ ವೇಳೆ ಪ್ರೇಯಸಿಯ ಮನೆಗೆ...
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ...
ಮಂಗಳೂರು : ಮಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ನಡೆದಿದ್ದು ವಕೀಲರ ಸಂಘದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ ಜೊತೆಗೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಮಂಗಳೂರು ವಕೀಲರ ಸಂಘದ ಹಿರಿಯ ವಕೀಲರಾದ ಕೆ...
ಉಡುಪಿ : ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಗಂಗೊಳ್ಳಿ ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ....