ಬಂಟ್ವಾಳ ಅಕ್ಟೋಬರ್ 23: ಇಬ್ಬರು ಯುವಕರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂದು ಗುರುತಿಸಲಾಗಿದ್ದು,...
ಮಂಗಳೂರು : ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ....
ಮಂಗಳೂರು : ಉಳ್ಳಾಲ ಪಾವೂರು ಉಳಿಯ ದ್ವೀಪದಲ್ಲಿನ ಅಕ್ರಮ ಮರಳುಗಾರಿಕೆ ವಿರುದ್ದ ಧ್ವನಿ ಎತ್ತಿ ಪ್ರತಿಭಟನೆ ನಡೆಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷರ ಮೇಲೆ ಮರಳು ಮಾಫಿಯಾದ ತಂಡದಿಂದ ಶನಿವಾರ ಸಂಜೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಆಲ್ವಿನ್...
ಮಂಗಳೂರು, ಆಗಸ್ಟ್ 30 : ಮಂಗಳೂರು ನಗರದ ಲಾಲ್ ಭಾಗ್ ನ ಹೊಟೇಲ್ವೊಂದರಲ್ಲಿ ಯುವತಿಗೆ ಹಲ್ಲೆಗೈದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಲು ಮುಂದಾಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ...
ಮಂಗಳೂರು : ಮಂಗಳೂರು ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9...
ಉಡುಪಿ : ತಂಡವೊಂದು ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ. ವಕ್ವಾಡಿಯ ಚಂದ್ರಶೇಖರ್(27)...
ಪುತ್ತೂರು ಜುಲೈ 29: ಯುವಕನ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಆಸ್ಪತ್ರೆ ದಾಖಲಾಗಿದ ಘಟನೆ ಈಶ್ವಮಂಗಲ ಪಂಚೋಡಿಯಲ್ಲಿ ಜುಲೈ 27ರಂದು ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ...
ಮಂಗಳೂರು ಜೂನ್ 10:ಪ್ರಧಾನಿ ನರೇಂದ್ರ ಮೋದಿ ನಿನ್ನೆ ಪ್ರಮಾಣವಚನದ ವಿಜಯೋತ್ಸವದ ವೇಳೆ ಇಬ್ಬರ ಗುಪೊಂದು ಚಾಕುವಿನಿಂದ ಇರಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ಇಂದು ತಡರಾತ್ರಿ ವೇಳೆ ಸಂಭವಿಸಿದೆ. ಹರೀಶ್(41), ನಂದಕುಮಾರ್(24)ಗೆ...
ಮಂಗಳೂರು ಮೇ 09: ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರೊಬ್ಬರು ಪಣಂಬೂರ್ ಬೀಚ್ ಗೆ ಪ್ರಯಾಣಿಕರನ್ನು ಡ್ರಾಪ್ ಮಾಡಿ ಅಲ್ಲಿ ರಿಕ್ಷಾ ನಿಲ್ಲಿಸಿದಕ್ಕೆ ಸ್ಥಳೀಯ ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲಗೊಳಗಾದ...
ಹಾಸನ: ಹಾಸನದಲ್ಲಿ ಆರ್ಎಸ್ಎಸ್ ಮುಖಂಡ ಐನೆಟ್ ವಿಜಯ್ಕುಮಾರ್ ಮತ್ತು ಸ್ನೇಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ದಾಳಿ ನಡೆಸಿದೆ. ವಿಜಯ್ಕುಮಾರ್ ಎಂದಿನಂತೆ ತನ್ನ ಕಚೇರಿಯಲ್ಲಿದ್ದಾಗ ಏಕಾಏಕಿ ಅಂಗಡಿಗೆ ನುಗ್ಗಿರುವ 50ಕ್ಕೂ ಹೆಚ್ಚು ಜನರಿದ್ದ ದುಷ್ಕರ್ಮಿಗಳ ಗುಂಪು...