ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ...
ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ವಿಟ್ಲ, ಜನವರಿ 20: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ...
ಮಂಗಳೂರು, ಜನವರಿ 02: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ...
ಬಂಟ್ವಾಳ, ಅಕ್ಟೋಬರ್ 06: ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ...
ಉಳ್ಳಾಲ, ಸೆಪ್ಟೆಂಬರ್ 19: ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ...
ಮಂಗಳೂರು, ಸೆಪ್ಟೆಂಬರ್ 18: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ನಂತೂರು ಪದುವಾ ಕಾಲೇಜು ಬಳಿ ನಡೆದಿದೆ. ನಂತೂರು ಪದುವಾ ಬಳಿಯ ನಿಟ್ಟೆ ಪಿಯು...
ವಿಟ್ಲ, ಜುಲೈ 02: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ...
ವಿಟ್ಲ, ಜೂನ್ 27: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...